
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ ಭಟ್, ಲಕ್ಷಣ್ ಗೌಡ, ಹಾಗೂ ಇತರರು ಶನಿವಾರ ಮಧ್ಯಾಹ್ನದ ವೇಳೆಗೆ ತೆರಳಿದ್ದಾರೆ. ಸೌಜನ್ಯ ಪ್ರಕರಣ ಸೇರಿದಂತೆ ವಿವಿಧ ಪ್ರಕ್ರಣಗಳ ಬಗ್ಗೆ ದೂರು ನೀಡಲು ಇವರು ತೆರಳಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುವಬರಬೇಕಾಗಿದೆ.