ಬೆಳ್ತಂಗಡಿ : ‘ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ನಾನು ಈಗ ಅವರಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದಿದ್ದಾರೆ ನನ್ನ ತಪ್ಪಾ’ ಎಂದು ಪೊಲೀಸ್ ಠಾಣೆಯ ಹೊರಭಾಗದಲ್ಲಿ ಮಾಧ್ಯಮಗಳಲ್ಲಿ ಅ.11 ರಂದು ಹೇಳಿಕೆ ನೀಡಿದ ಗಿರೀಶ್ ಮಟ್ಟಣ್ಣವರ್ ಅವರಿಗೆ ಬೆಳ್ತಂಗಡಿ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
ಅದರಂತೆ ಅ.18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
