Home ಸ್ಥಳೀಯ ಸಮಾಚಾರ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

0

ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ರವರನ್ನು ಹೋಂ ಡಾಕ್ಟರ್ ಫೌಂಡೇಶನ್(ರಿ.), ವತಿಯಿಂದ ಉಡುಪಿ ಜಿಲ್ಲೆಯ ಕೊಳಗಿರಿ ಸ್ವರ್ಗ ಆಶ್ರಮದಲ್ಲಿ ನಡೆಸಿದಂತಹ ದೀಪಾವಳಿ ಆಚರಣೆ 2025 ಕಾರ್ಯಕ್ರಮದಲ್ಲಿ ಗುರುತಿಸಿ ಡಾ. ಶಶಿಕಿರಣ್ ಶೆಟ್ಟಿರವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

NO COMMENTS

LEAVE A REPLY

Please enter your comment!
Please enter your name here

Exit mobile version