Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ

15
0

ಬೆಳ್ತಂಗಡಿ; ಬಳೆಂಜ ಗ್ರಾಮಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುಡುಂಬಾಜೆ ನಿವಾಸಿ ಮೆಲ್ವಿನ್(55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಎಲ್ಲರೊಂದಿಗೂ ಆತ್ಮೀಯತೆಯಿಂದ ಇರುವ ವ್ಯಕ್ತಿತ್ವದವರಾಗಿದ್ದರು.
ಮೃತರು ತಾಯಿ ಸಹೋದರಿಯರು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here