ಪುತ್ತೂರು: ಪುತ್ತೂರು ಗ್ತಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿತೆ ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಅ30ರಂದು ಕಲಂ 35(3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಂತೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಭಾಕರ ಭಟ್ ವಿರುದ್ದ ಈಶ್ವರಿ ಪದ್ಮುಂಜ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.







