ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ.
ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.







