ಬೆಳ್ತಂಗಡಿ: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥ ರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಇತ್ತೀಚೆಗೆ ಧರ್ಮಸ್ಥಳ ಕನ್ಯಾಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಹಿ ಗಾಯಗೊಂಡ ಚಂದ್ರಹಾಸ ಅವರು ಮೃತಪಟ್ಟಿದ್ದರು.
