ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿರುವ ಅ ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಪಿ.ಪಿವರ್ಗೀಸ್ ಹಾಗು ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ. ಅವರು ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯ ಜೋಸೆಫ್ ಪಿ.ಜೆ ನೂಜಿಬಾಳ್ತಿಲ ಅವರು ಇದ್ದರು.










