Home ರಾಜಕೀಯ ಸಮಾಚಾರ ಶಾಸಕ ಹರೀಶ್ ಪೂಂಜ ಅವರಿಂದ ನೂತನ ಬಿಷಪ್ ಅವರಿಗೆ ಅಭಿನಂದನೆ ರಾಜಕೀಯ ಸಮಾಚಾರ ಶಾಸಕ ಹರೀಶ್ ಪೂಂಜ ಅವರಿಂದ ನೂತನ ಬಿಷಪ್ ಅವರಿಗೆ ಅಭಿನಂದನೆ By news Editor - November 5, 2025 36 0 FacebookTwitterPinterestWhatsApp ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆಸಲ್ಲಿಸಿದರು. ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು ಇದ್ದರು.