ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.
ಮಂಗಳೂರಿನ ಮಾಜಿ ಶಾಸಕರಾದ ಜೆ.ಆರ್ ಲೋಬೋ ಅವರು ಹಾಗೂ ಪ್ರವೀಣ್ ಫೆರ್ನಾಂಡಿಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದರು.
