Home ಅಪರಾಧ ಲೋಕ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಹಾಜರು

8
0

ಬೆಳ್ತಂಗಡಿ : ಪ್ರಕರಣ ಸಂಬಂಧ ಬೆಂಗಳೂರು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ.

ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಾಖಲಿಸಿದ್ದ CCC 304/2020

ಪ್ರಕರಣ ಮತ್ತು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆಗಾಗಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ನ.6 ರಂದು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here