Home ಸ್ಥಳೀಯ ಸಮಾಚಾರ ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

0

ಬೆಳ್ತಂಗಡಿ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಉಪಾಧ್ಯಕ್ಷರಾದ ಪ್ರಮೀಳಾ ಹಾಗೂ ಸದಸ್ಯರು.
ಶಾಲಾಮುಖ್ಯ ಶಿಕ್ಷಕರಾದ ಸಂತೋಷ್ ಕುಮಾರ್ ಪ್ರಮುಖರಾದ ಶುಭಕರ ಪೂಜಾರಿ, ದಿನೇಶ್ ಕೋಟ್ಯಾನ್, ಸುಂದರ ಬಂಗೇರ, ಸಂದೀಪ್ ಪೂಜಾರಿ, ಗಣೇಶ್ ಕೋಟ್ಯಾನ್, ಜಯ ಪೂಜಾರಿ, ಉಮೇಶ್ ಕುಲಾಲ್, ಲೋಕಯ್ಯ ಕುಂಟ್ಯಾನ. ಪಂಚಾಯತ್ ಸದಸ್ಯರಾದ ಸರೋಜ ಆಂಡಿಂಜೆ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಶ್ರೀಮತಿ ಚೇತನಾ,ದಿನೇಶ್ ಸಾವ್ಯ. ಸಂದೀಪ್ ಸಾವ್ಯ
ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version