Home ಸ್ಥಳೀಯ ಸಮಾಚಾರ ತೋಟತ್ತಾಡಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ತೋಟತ್ತಾಡಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0


ಬೆಳ್ತಂಗಡಿ:ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.
ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

NO COMMENTS

LEAVE A REPLY

Please enter your comment!
Please enter your name here

Exit mobile version