
ಬೆಳ್ತಂಗಡಿ; ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ರೊಂದಿಗೆ ಮಾತುಕತೆ ನಡೆಸಿ, ನಮ್ಮ ಸಂಘಟನೆಯ ಚಟುವಟಿಕೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ವಿವರಗಳನ್ನು ಹಂಚಿಕೊಳ್ಳಲಾಯಿತು.









