ರಾಜಕೀಯ ಸಮಾಚಾರ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ By news Editor - November 28, 2025 0 FacebookTwitterPinterestWhatsApp ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ ಇತರರು ಇದ್ದರು.