Home ರಾಜಕೀಯ ಸಮಾಚಾರ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ

0

ಬೆಳ್ತಂಗಡಿ;  ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ  ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ
04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ  ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version