Home ಅಪಘಾತ ಪೂಂಜಾಲಕಟ್ಟೆಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ

ಪೂಂಜಾಲಕಟ್ಟೆಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ

0

ಪುಂಜಾಲಕಟ್ಟೆ;  ಮಂಗಳೂರಿನಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ವೇಳೆ ಹಿಂದಿನಿಂದ ಬಂದ ಗೂಡ್ಸ್ ಆಟೋ ಅಪಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ಕಾರು ಮತ್ತು ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version