Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

10
0

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಆರೋಪಿ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಎಸ್ಐಟಿ ದಾಖಲೆ ಪುಸ್ತಕಕ್ಕೆ ಸಹಿ ಹಾಕಿ ವಾಪಸ್ 12:30 ಕ್ಕೆ ಆಟೋ ರಿಕ್ಷಾದಲ್ಲಿ ತೆರಳಿದ್ದಾನೆ‌.

LEAVE A REPLY

Please enter your comment!
Please enter your name here