Home ಸ್ಥಳೀಯ ಸಮಾಚಾರ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ನಿಧನ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ನಿಧನ

11
0

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು.

ಎಸ್.ಡಿ.ಎಂ ಕಾಲೇಜು  ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here