
ಬೆಳ್ತಂಗಡಿ; ಪೋಕ್ಸೋ ಪ್ರಕರಣ ಆರೋಪಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ದಿನಾಂಕ 25 11 2025 ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಸಂಖ್ಯೆ 91/2025ರಂತೆ ಆರೋಪಿ ಅಮ್ಜದ್ ಖಾನ್ ಎಂಬವರ ವಿರುದ್ಧ ಪೋಕ್ಸೋ ಕಾಯ್ದೆ ಕಲಂ 4 ಮತ್ತು 6 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣದಲ್ಲಿ ದಿನಾಂಕ 15/ 12/ 2025 ರಂದು ಆರೋಪಿಯ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಹಾಕಿರುತ್ತಾರೆ ಸದರಿ ಜಾಮೀನು ಅರ್ಜಿಯನ್ನು ಪರಿಶೀಲಿಸಿ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿರುತ್ತದೆ.
ಆರೋಪಿ ಪರವಾಗಿ ವಕೀಲರಾದ ಉಮರುಲ್ ಫಾರೂಕ್ ನೆಲ್ಯಾಡಿ ಸಿರಾಜುದ್ದೀನ್ ಎ. ಜೋಗಿಬೆಟ್ಟು ವಾದಿಸಿದರು.







