
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ ಹಾಗೂ ವಕೀಲರ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಅಲ್ಲಿಂದ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಸಹಿ ಹಾಕಿ ವಾಪಸ್ ಆಟೋ ರಿಕ್ಷಾದಲ್ಲಿ ತೆರಳಿದ್ದಾರೆ.







