Home ರಾಜಕೀಯ ಸಮಾಚಾರ ಶಿಶಿಲ;ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣಕ್ಕೆ 2. 75 ಕೋಟಿ ಅನುದಾನ ಮಂಜೂರು...

ಶಿಶಿಲ;ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣಕ್ಕೆ 2. 75 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ

33
0

ಬೆಳ್ತಂಗಡಿ; ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕೆಪಿಸಿಸಿ ಪ್ರಾಧಾನ ಕಾರ್ಯದರ್ಶಿ
ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here