Home ಸ್ಥಳೀಯ ಸಮಾಚಾರ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆಅಬ್ಬೋನು ಮದ್ದಡ್ಕ ನೇಮಕ

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆಅಬ್ಬೋನು ಮದ್ದಡ್ಕ ನೇಮಕ

0

ಬೆಳ್ತಂಗಡಿ: ಸುಲ್ತಾನುಲ್ ಉಲಮ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂ ಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆ ಗೊಳಿಸಲಾಗಿದ್ದು ಅದರಲ್ಲಿ ಬೆಳ್ತಂಗಡಿ KMJ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಇವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version