Home ಅಪರಾಧ ಲೋಕ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ;  ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿ
ಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ‌ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ
ಮೃತರು ತಂದೆ ,
ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version