Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಕರ್ತವ್ಯದ ವೇಳೆ ವಿದ್ಯುತ್ ಶಕ್ ಹೊಡೆದು ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ 1ಕೋಟಿ...

ಬೆಳ್ತಂಗಡಿ ಕರ್ತವ್ಯದ ವೇಳೆ ವಿದ್ಯುತ್ ಶಕ್ ಹೊಡೆದು ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ 1ಕೋಟಿ ಪರಿಹಾರ ವಿತರಣೆ

27
0

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here