ಸ್ಥಳೀಯ ಸಮಾಚಾರ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು By news Editor - January 19, 2026 0 4 FacebookTwitterPinterestWhatsApp ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಮಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದೆ.ಭಾನುವಾರ ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದುಬಂದಿಲ್ಲ.