Home ಅಪರಾಧ ಲೋಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ...

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

32
0

ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಕಾರ್ಯಕ್ರಮಕ್ಕೆ ಭಕ್ತಿಯಿಂದ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ,ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ , ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್‌ ಕುಲಾಲ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here