Home ಅಪರಾಧ ಲೋಕ ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಈತ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version