Home ರಾಜಕೀಯ ಸಮಾಚಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

0

ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷರಾದ ಶ್ರೀ ಬಿ‌ವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು
ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೆಶ್ ಗೌಡ ಅವರು ಜೊತೆಗಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version