Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

0

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ) ಬೆಳ್ತಂಗಡಿ ನೇತೃತ್ವದಲ್ಲಿ ದಿನಾಂಕ 10.02.2026 ರಂದು ತಾಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಶಾಲಾ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ದಿನ ನಿತ್ಯ ಶಾಲೆಗೆ ಹಾಗೂ ಕೆಲಸ ಕಾರ್ಯಗಳಿಗೆ ಹೋಗಲು ಕಷ್ಟವಾಗುತ್ತಿದ್ದದನ್ನು ಗಮನಿಸಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ  ಮಾನ್ಯ ಅರಣ್ಯ ಸಚಿವರು, ಅರಣ್ಯಾಧಿಕಾರಿ ಮಂಗಳೂರು ಹಾಗೂ ಅರಣ್ಯಾಧಿಕಾರಿ ಬೆಳ್ತಂಗಡಿ ಇವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್ ಹಾಗೂ ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version