Home ಅಪಘಾತ ತೆಕ್ಕಾರು ಪಿಕಪ್ ಪಲ್ಟಿ ಚಾಲಕ ಸ್ಥಳದಲ್ಲಿಯೇ ಸಾವು

ತೆಕ್ಕಾರು ಪಿಕಪ್ ಪಲ್ಟಿ ಚಾಲಕ ಸ್ಥಳದಲ್ಲಿಯೇ ಸಾವು

0
4

ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ. 11ರಂದು ನಡೆದಿದೆ.
ಮೃತ ವ್ಯಕ್ತಿ ಅಳಕೆ ನಿವಾಸಿ ಪುಟ್ಟ (31) ಎಂಬವರಾಗಿದ್ದಾರೆ.
ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸುವ ವೇಳೆ ವಾಹನ ಪಲ್ಟಿಯಾಗಿದೆ. ಮೇಲ್ಬಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿದೆ. ಚಾಲಕ ವಾಹನದ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಪಿಕಪ್ ವಾಹನದಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here