Home ಅಪರಾಧ ಲೋಕ ಬೆಳ್ತಂಗಡಿ : ಬೆಳಾಲು ಗ್ರಾ. ಪಂ. ಬಿಲ್ಲು ಸಂಗ್ರಾಹಕ ಶಶಿಧರ್ ಕರ್ತವ್ಯದಿಂದ ಅಮಾನತು

ಬೆಳ್ತಂಗಡಿ : ಬೆಳಾಲು ಗ್ರಾ. ಪಂ. ಬಿಲ್ಲು ಸಂಗ್ರಾಹಕ ಶಶಿಧರ್ ಕರ್ತವ್ಯದಿಂದ ಅಮಾನತು

0

ಬೆಳ್ತಂಗಡಿ : ಬೆಳಾಲು ಗ್ರಾಮ ಪಂಚಾಯತ್ ಬಿಲ್ಲು ಸಂಗ್ರಾಹಕ ಶಶಿಧರ ಎಂಬುವರು ಚುನಾಯಿತ ಜನಪ್ರತಿನಿಧಿಗಳಿಗೆ ಅಗೌರವ ತೋರಿ ಹಾಗೂ ತೆರಿಗೆ ಹಣವನ್ನು ನಿಗದಿತ ಸಮಯಕ್ಕೆ ಬ್ಯಾಂಕ್ ಗೆ ಜಮಾ ಮಾಡದೆ ಅವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಗ್ರಾಮಪಂಚಾಯತಿನ ಸದಸ್ಯರು ತುರ್ತು ಸಭೆಯಲ್ಲಿ ಚರ್ವಿಸಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲು ನಿರ್ಣಯಿಸಿದರು.

ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಂಡು ಅವರನ್ನು ಫೆ.11 ರಂದು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version