Home ಅಪಘಾತ ಬೆಳ್ತಂಗಡಿ ಅಗ್ನಿ ಆಕಸ್ಮಿಕ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ ಅಗ್ನಿ ಆಕಸ್ಮಿಕ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

3
0

ಬೆಳ್ತಂಗಡಿ; ನಗರದ‌ ಸಂತೆಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಕಟ್ಟಡಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.
ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಇಂದು ಬೆಳಗ್ಗೆ ನಗರದ ಸಂತೆಕಟ್ಟೆಯ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು.

LEAVE A REPLY

Please enter your comment!
Please enter your name here