Home ರಾಜಕೀಯ ಸಮಾಚಾರ ಶಾಸಕ ಹರೀಶ್ ಪೂಂಜ ಅವರಿಂದ ಮಲವಂತಿಗೆಯಲ್ಲಿ 4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಸೇತುವೆ ಉದ್ಘಾಟನೆ

ಶಾಸಕ ಹರೀಶ್ ಪೂಂಜ ಅವರಿಂದ ಮಲವಂತಿಗೆಯಲ್ಲಿ 4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಸೇತುವೆ ಉದ್ಘಾಟನೆ

0
3

ಬೆಳ್ತಂಗಡಿ;  ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು‌. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

NO COMMENTS

LEAVE A REPLY

Please enter your comment!
Please enter your name here