Home ಅಪಘಾತ ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ

ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ

0
10

ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ.

ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತಿದ್ದಾರೆ

NO COMMENTS

LEAVE A REPLY

Please enter your comment!
Please enter your name here