ಸ್ಥಳೀಯ ಸಮಾಚಾರ ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. By news Editor - February 16, 2026 0 3 FacebookTwitterPinterestWhatsApp ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.