Home ಸ್ಥಳೀಯ ಸಮಾಚಾರ ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ   ರಥೋತ್ಸವ ನಡೆಯಿತು.

ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ   ರಥೋತ್ಸವ ನಡೆಯಿತು.

6
0


ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

LEAVE A REPLY

Please enter your comment!
Please enter your name here