Home ಸ್ಥಳೀಯ ಸಮಾಚಾರ ಟಿಪ್ಪರ್  ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

ಟಿಪ್ಪರ್  ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

12
0

ಬೆಳ್ತಂಗಡಿ; ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರಂಜಕ್ಕೆ ಶಿಕ್ಷಕನಾಗಿ ನೇಮಕ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here