Home ಸ್ಥಳೀಯ ಸಮಾಚಾರ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ;  33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು 

ಆಮಂತ್ರಣ ಪತ್ರಿಕೆ ಯ ಬಿಡುಗಡೆಯನ್ನು  ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ನೆರವೇರಿಸಿ ಕಂಬಳ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ ಮಾತನಾಡಿ ಶುಭ ಹಾರೈಸಿದರು.

ವೇಣೂರು ಪೆರ್ಮುಡ ಕಂಬಳ ಸಮಿತಿಯ ಅಧ್ಯಕ್ಷರು ನಿತೇಶ್ ಕೋಟ್ಯಾನ್.ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ. ಕಾರ್ಯದರ್ಶಿ ಭಾರತ್ ರಾಜ್. ಕೋಶಾಧಿಕಾರಿ ಅಶೋಕ್ ಪನೂರು. ಸಂಚಾಲಕರು ಪ್ರವೀಣ್ ಪೆರ್ನಾಂಡಿಸ್ ಹಳ್ಳಿಮನೆ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version