ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ ಬಂದಿರುವ ನರೇಶ್(41) ಎಂಬತನನ್ನು ಬಂಧಿಸಿ ಪೋಕ್ಸೊ ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









