Home ಅಪಘಾತ ಬೆಳ್ತಂಗಡಿ; ನೇತ್ರಾವತಿ ನದಿಯ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ; ನೇತ್ರಾವತಿ ನದಿಯ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

6
0

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18ರಂದು ನಡೆದಿದೆ.

ಮೃತಪಟ್ಟ ಬಾಲಕ ನಿಶಾಂತ್ (18 ) ಎಂದು ಗುರುತಿಸಲಾಗಿ, ಈತ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿದ್ದು ಬುಧವಾರ ಸ್ನೇಹಿತರೊಂದಿಗೆ ನೀರಿನಲ್ಲಿ ಈಜಲು ತೆರಳಿದ್ದ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here