Home ರಾಜಕೀಯ ಸಮಾಚಾರ ಕಾಸರಗೋಡು ಬಿಜೆಪಿ ಅಭ್ಯರ್ಥಿ ಪರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೃಹತ್ ರೋಡ್ ಶೋ

ಕಾಸರಗೋಡು ಬಿಜೆಪಿ ಅಭ್ಯರ್ಥಿ ಪರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೃಹತ್ ರೋಡ್ ಶೋ

0

ಬೆಳ್ತಂಗಡಿ; ಕೇರಳ ದಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು ಕಾಸರಗೋಡು ವಿಧಾನಸಭಾ ಕ್ಷೇತ್ರ ದ ಬಿಜೆಪಿ ಪ್ರಭಾರಿಯಾಗಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ನೇತೃತ್ವ ವಹಿಸುತ್ತಿದ್ದಾರೆ. ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗಿಯಾಗಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version