Home ಸಾಧಕರೊಂದಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ ಸೌಖ್ಯ ಅವರಿಗೆ ಸನ್ಮಾನ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ ಸೌಖ್ಯ ಅವರಿಗೆ ಸನ್ಮಾನ

0

ಬೆಳ್ತಂಗಡಿ;  ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ ಧರ್ಮಸ್ಥಳದ ಶ್ರೀ ಸುರೇಂದ್ರ ಶೆಟ್ಟಿ ಹಾಗೂ ಸೌಮ್ಯ ಇವರ ಸುಪುತ್ರಿಯಾದ ಕುಮಾರಿ ಸೌಖ್ಯ ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಆರು ಸಂಶೋಧನಾ ಲೇಖನಗಳನ್ನು ಯಶಸ್ವಿಯಾಗಿ ಪ್ರಸ್ತುತಪಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಆಚಿವರ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕುಮಾರಿ ಸೌಖ್ಯ ಅವರನ್ನು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಆಡಳಿತ ಬಂಡಳ್ಳಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ವತಿಯಿಂದ ಅಭಿನಂದಿಸಲಾಯಿತು… ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಜಯಕೀರ್ತಿ ಜೈನ್.. ಯುವರಾಜ ಪೂವಣಿ… ಫಣಿರಾಜ್ ಜೈನ್  ಸಂಪತ್ ಕುಮಾರ ಅತಿಶಯ ಜೈನ್. ಪ್ರದೀಶ್ ಜೈನ ಸಮಿತ್ ಜೈನ್. ಶೇಖರ್ ಜೈನ್.ಮುಂತಾದವರಿದ್ದರು

NO COMMENTS

LEAVE A REPLY

Please enter your comment!
Please enter your name here

Exit mobile version