Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಬಂಟ್ವಾಳದ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ : ಬಂಟ್ವಾಳದ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

0
3

ಬೆಳ್ತಂಗಡಿ : 2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪುರಸ್ಕಾರಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ವೇಬಲ್ ಅಗಿರುವ ಇರ್ಷಾದ್.ಪಿ ಇವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಾಮದ್ ಮತ್ತು ಹಾಜಿರಾ ದಂಪತಿಗಳ ಮೂರನೇ ಪುತ್ರ ಇರ್ಷಾದ್ ಪಿ ಇವರು ಮಂಗಳೂರು ವಿಶೇಷ ಘಟಕ, ಉಪ್ಪಿನಂಗಡಿ, ಬಂಟ್ವಾಳ ನಗರ ಠಾಣೆಗಳಲ್ಲಿ ಕ್ರೈಂ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಜನಸ್ನೇಹಿ ಪೊಲೀಸ್ ಎಂದೆ ಖ್ಯಾತಿ ಪಡೆದಿದ್ದಾರೆ.

NO COMMENTS

LEAVE A REPLY

Please enter your comment!
Please enter your name here