Home ಶಾಲಾ ಕಾಲೇಜು ಎ 23 ಎಸ್.ಎಸ್. ಎಲ್. ಸಿ ಫಲಿತಾಂಶ ಪ್ರಕಟ

ಎ 23 ಎಸ್.ಎಸ್. ಎಲ್. ಸಿ ಫಲಿತಾಂಶ ಪ್ರಕಟ

0

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟವಾಗಲಿದೆ.

ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಫಲಿತಾಂಶದ ಮುಖ್ಯಾಂಶಗಳು:ದಿನಾಂಕ ಮತ್ತು ಸಮಯ: ನಾಳೆ ಏಪ್ರಿಲ್ 23 ರಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ.

ವೆಬ್‌ಸೈಟ್‌ ಮಾಹಿತಿ: ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ

ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in e kseab.karnataka.gov.in ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು.

NO COMMENTS

LEAVE A REPLY

Please enter your comment!
Please enter your name here

Exit mobile version