Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ

ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ

2
0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ನೋಟೀಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್   ಮೊಬೈಲ್  ಅನ್ನು ಎಸ್ ಐ.ಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here