Home ರಾಷ್ಟ್ರ/ರಾಜ್ಯ ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

0

ಬೆಳ್ತಂಗಡಿ; ನಿರೀಕ್ಷೆ ಯಂತೆ ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version