Home ರಾಜಕೀಯ ಸಮಾಚಾರ ತಾಲೂಕಿಗೆಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ...

ತಾಲೂಕಿಗೆಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

4
0

ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ
ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಾದ
ಎನ್‌.ಕೆ ತಿಪ್ಪೇಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಇದರೊಂದಿಗೆ ಸದರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಳ್ತಂಗಡಿ ತಾಲ್ಲೂಕಿನ ಕೇಂದ್ರ ಭಾಗದಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸಿ. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆಯೂ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here