ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್ ಎಂಬಾತನು ಬಾಗಿಯಾಗಿರುವ ಸಂಶಯವಿದ್ದು, ಈತನ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಪೊಲೀಸರಿಗೆ ತಿಳಿಸುವಂತೆ ಪೊಲೀಸ್ ಇಲಾಖೆ ವಿನಂತಿಸಿದೆ.
ಸದ್ರಿ ಶಂಕಿತ ವ್ಯಕ್ತಿಯ ವಿರುದ್ದ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ದಸ್ತಗಿರಿ ವಾರೆಂಟ್ ಜಾರಿಯಾಗಲು ಬಾಕಿಯಿರುತ್ತದೆ. ಈತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ,
ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362
ಬೆಳ್ತಂಗಡಿ ಪೊಲೀಸ್ ಠಾಣೆ: 08256-232093, 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 9480805300 / 0824 2220500.
ಕರೆಮಾಡಿ ಮಾಹಿತಿ ನೀಡಬೇಕಾಗಿ ಸಾರ್ವಜನಿಕರಲ್ಲಿ ದ.ಕ ಜಿಲ್ಲಾ ಪೊಲೀಸರು ವಿನಂತಿಸಿದ್ದಾರೆ






