Home ಶಾಲಾ ಕಾಲೇಜು ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಾಧುರ್ಯ ಜಿ 625...

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಾಧುರ್ಯ ಜಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ

36
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿನಿ ಮಾಧುರ್ಯ ಜಿ ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ 621 ಅಂಕ ಗಳಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ 2 ರಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100 ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅವರ ಈ ಅಪೂರ್ವ ಸಾಧನೆ ಶಾಲೆ, ಪೋಷಕರು ಹಾಗೂ ಜಿಲ್ಲೆಯ ಹೆಮ್ಮೆಗೆ ಕಾರಣವಾಗಿದೆ. ಮಾಧುರ್ಯ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹದಿಂದ ಈ ಯಶಸ್ಸು ಸಾಧ್ಯವಾಗಿದೆ. ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ.

LEAVE A REPLY

Please enter your comment!
Please enter your name here